News Karnataka Kannada
Sunday, April 28 2024
ನಾಗಾಲ್ಯಾಂಡ್

ನಾಗಾಲ್ಯಾಂಡ್‌ನಲ್ಲಿ ಪ್ರತಿಪಕ್ಷಕಗಳೇ ಇಲ್ಲ

There are no opposition parties in Nagaland.
Photo Credit : IANS

ಕೊಹಿಮಾ: ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರವನ್ನು ಬೆಂಬಲಿಸಲು ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಇಚ್ಛೆ ವ್ಯಕ್ತಪಡಿಸಿರುವುದರಿಂದ ಈಶಾನ್ಯ ರಾಜ್ಯ ನಾಗಾಲ್ಯಾಂಡ್ ನಲ್ಲಿ ಪ್ರತಿಪಕ್ಷಗಳಿಲ್ಲದ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ.

ನಾಗಾಲ್ಯಾಂಡ್‌ನಲ್ಲಿ ಯಾವುದೇ ಪಕ್ಷವು ವಿರೋಧ ಪಕ್ಷ ಸ್ಥಾನದಲ್ಲಿ ಇರುವ ಸಾಧ್ಯತೆಯಿಲ್ಲ. ಎಲ್ಲಾ ಪ್ರದೇಶಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಪ್ರತಿಯೊಂದೂ ಸರ್ಕಾರದೊಂದಿಗೆ ಉಳಿಯಲು ಬಯಸಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಐಎಎನ್‌ಎಸ್‌ಗೆ ತಿಳಿಸಿದರು.

ಎನ್‌ಡಿಪಿಪಿ-ಬಿಜೆಪಿ ಮೈತ್ರಿ ಸರ್ಕಾರವನ್ನು ಬೆಂಬಲಿಸುವ ಪತ್ರವನ್ನು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್ ಪಾಸ್ವಾನ್) ಮಾತ್ರ ಲಿಖಿತವಾಗಿ ಸಲ್ಲಿಸಿದೆ. ಕೆಲ ಪಕ್ಷಗಳು ಸರ್ಕಾರಕ್ಕೆ ಬೆಂಬಲ ನೀಡುವ ಕುರಿತು ಮೌಖಿಕವಾಗಿ ಇಚ್ಛೆ ವ್ಯಕ್ತಪಡಿಸಿದ್ದರೂ ಮೈತ್ರಿ ಸರ್ಕಾರಕ್ಕೆ ಯಾವುದೇ ಬೆಂಬಲ ಪತ್ರವನ್ನು ಇದುವರೆಗೆ ನೀಡಿಲ್ಲ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು