ನಾಗಾಲ್ಯಾಂಡ್​ನಲ್ಲಿ ಭಾರಿ ಮಳೆ: ಕಾರಿನ ಮೇಲೆ ಬಂಡೆ ಹರಿದು ಇಬ್ಬರ ಸಾವು

ಗುವಾಹತಿ: ಈಶಾನ್ಯ ಭಾರತದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರಿ ಮಳೆಯಿಂದ ಸಂಭವಿಸುತ್ತಿರುವ ಭೂಕುಸಿತದಿಂದಾಗಿ ಬೃಹತ್ ಬಂಡೆಯೊಂದು ಕಾರಿನ ಮೇಲೆ ಉರುಳಿದ್ದು ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ಜಾರೆ.

ನಾಗಾಲ್ಯಾಂಡ್‌ನ ದಿಮಾಪುರ್ ಮತ್ತು ಕೊಹಿಮಾ ನಡುವಿನ ಚುಮೌಕೆಡಿಮಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಈ ಘಟನೆ ನಡೆದಿದ್ದು, ಭಾರೀ ಮಳೆಯ ನಡುವೆ ಸಂಜೆ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಈ ವೇಳೆ ಬೃಹತ್ ಬಂಡೆಯೊಂದು ರಸ್ತೆ ಮೇಲೆ ಉರುಳಿದ್ದು ರಸ್ತೆ ಮೇಲೆ ಚಲಿಸುತ್ತಿದ್ದ ಕಾರಿನ ಮೇಲೆ ಹರಿದಿದೆ. ಈ ವೇಳೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಇಡೀ ಘಟನೆ ಹಿಂಬದಿಯಲ್ಲಿದ್ದ ಕಾರಿನಲ್ಲಿದ್ದ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಈ ಭೀಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

https://twitter.com/i/status/1676477831122161665

Ashitha S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

26 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

49 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago