Categories: ಒಡಿಸ್ಸಾ

ಕೊರೋನಾ ಮೂರನೇ ಅಲೆಯ ಆತಂಕ: ಒಡಿಶಾದಲ್ಲಿ 26 ವಿದ್ಯಾರ್ಥಿನಿಯರಲ್ಲಿ ಸೋಂಕು

ಕೊರೋನಾ 2ನೇ ಅಲೆ ಇಳಿಮುಖವಾಗಿ ಜನ ಜೀವನ ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಇದರ ಬೆನ್ನಲ್ಲೇ ಕೆಲ ರಾಜ್ಯಗಳಲ್ಲಿ ಸೋಂಕಿತ ಪ್ರಕರಣ ಹೆಚ್ಚುತ್ತಿದೆ. ಇದು 3ನೇ ಅಲೆಯ ಆತಂಕ ಮೂಡಿಸಿದೆ.

ಕಳೆದ ಎರಡು ದಿನಗಳಲ್ಲಿ ಕರ್ನಾಟಕದ ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ 281 ಕೊರೋನಾ ಸೋಂಕು ದೃಢಪಟ್ಟಿವೆ. ಇದರ ಬೆನ್ನಲ್ಲೇ ಇದೀಗ ಒಡಿಶಾದ ಮಯೂರ್ಭಂಜ್ ವಸತಿ ಶಾಲೆಯ 26 ವಿದ್ಯಾರ್ಥಿನಿಯರಲ್ಲಿ ಕೋವಿಡ್​​-19 ಪತ್ತೆಯಾಗಿದೆ.

ಮಯೂರ್ಭಂಜ್ ಜಿಲ್ಲೆಯ ಠಾಕುರ್​ಮುಂಡಾ ಬ್ಲಾಕ್​​ನ ಚಮಕ್​ಪುರ ವಸತಿ ಶಾಲೆಯ ವಿದ್ಯಾರ್ಥಿನಿಯರಲ್ಲಿ ಸೋಂಕು ಕಾಣಿಸಿದೆ. ಉಳಿದ ವಿದ್ಯಾರ್ಥಿನಿಯರಲ್ಲಿ ನೆಗಡಿ, ಕೆಮ್ಮಿನ ಲಕ್ಷಣ ಕಂಡು ಬಂದಿರುವ ಕಾರಣ ಸ್ವ್ಯಾಬ್​ ಮಾದರಿ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಸತಿ ಶಾಲೆಯಲ್ಲಿ 20 ಸಿಬ್ಬಂದಿ ಸೇರಿದಂತೆ ಒಟ್ಟು 259 ವಿದ್ಯಾರ್ಥಿಗಳಿದ್ದಾರೆ. ಇದೀಗ ಸೋಂಕು ಕಾಣಿಸಿರುವ ಎಲ್ಲರನ್ನ ಪ್ರತ್ಯೇಕವಾಗಿರಿಸಲಾಗಿದೆ.

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

3 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

27 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

48 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

1 hour ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago