ಭುವನೇಶ್ವರ: ಡಿ ಆರ್ ಡಿ ಒ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಒಡಿಶಾ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಪಾಕಿಸ್ತಾನ ಲಿಂಕ್ ಇರುವುದನ್ನು ಪತ್ತೆ ಹಚ್ಚಿದ್ದಾರೆ.
ರಾಜ್ಯದ ಚಂಡಿಪುರ್ ನಲ್ಲಿದ್ದ ಡಿ ಆರ್ ಡಿ ಒ ಕಚೇರಿಯಲ್ಲಿ ಕೆಸಲ ನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ಈ ಹಿಂದೆ ಪ್ರಕರಣದಡಿ ಬಂಧಿಸಲಾಗಿತ್ತು.
ಬಂಧಿತ ಉದ್ಯೋಗಿಗಳನ್ನು ಮಹಿಳೆಯೊಬ್ಬಳು ಹನಿ ಟ್ರ್ಯಾಪ್ ಮಾಡಿ ಗೌಪ್ಯ ಮಾಹಿತಿ ಪಡೆದುಕೊಂಡು ಪಾಕಿಸ್ತಾನಕ್ಕೆ ರವಾನೆ ಮಾಡಲಾಗಿತ್ತು ಎನ್ನಲಾಗಿದೆ.
ಆ ಮಹಿಳೆಗೆ ಸಂಬಂಧಿಸಿದ ಫೇಸ್ ಬುಕ್ ಖಾತೆಯನ್ನು ಪಾಕಿಸ್ತಾನ ನೆಲದಿಂದ ನಿಯಂತ್ರಿಸಲಾಗುತ್ತಿತ್ತು ಎನ್ನುವ ಆಘಾತಕಾರಿ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಮಹಿಳೆಯ ಹೆಸರಿನಲ್ಲಿ ಒಟ್ಟು ಮೂರು ಫೇಸ್ ಬುಕ್ ಖಾತೆಗಳಿದ್ದು, ಅವುಗಳಲ್ಲಿ ಎರಡು ಇಸ್ಲಾಮಾಬಾದ್ ನಿಂದ ನಿಯಂತ್ರಿಸುತ್ತಿದ್ದರೆ, ಒಂದು ಖಾತೆಯನ್ನು ರಾವಲ್ಪಿಂಡಿಯಿಂದ ನಿಯಂತ್ರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ