Categories: ಒಡಿಸ್ಸಾ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ವಿಧಿವಶ, ಪ್ರಧಾನಿ ಮೋದಿ ಸಂತಾಪ

ಒಡಿಶಾದ ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ವಿಧಿವಶರಾಗಿದ್ದಾರೆ. ರಾಯಗಢ ಜಿಲ್ಲೆಯ ಗುನುಪುರದಲ್ಲಿರುವ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಿನ್ನೆ ತಡರಾತ್ರಿ ಏಕಾಏಕಿ ಎದೆ ನೋವು ಕಾಣಿಸಿದೆ, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಬುಡಕಟ್ಟು ಜನಾಂಗದ ಮಹಿಳೆಯರ ಅಭಿವೃದ್ಧಿಗಾಗಿ ಶಾಂತಿದೇವಿ ಶ್ರಮಿಸಿದ್ದರು. ಈ ಕಾರಣಕ್ಕೆ ಪದ್ಮಶ್ರೀ ಪ್ರಶಸ್ತಿಯೂ ಅವರನ್ನು ಅರಸಿ ಬಂತು. ಶಾಂತಿ ದೇವಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಬಡವರು, ಹಿಂದುಳಿದವರ ಧ್ವನಿಯಾಗಿದ್ದ ಶಾಂತಿ ದೇವಿ ಅವರನ್ನು ಸದಾ ನೆನಪಿನಲ್ಲಿ ಇಡುತ್ತೇವೆ. ಬಡವರ ಕಷ್ಟಕ್ಕೆ ಮರುಗಿ, ಅವರಿಗಾಗಿ ಆರೋಗ್ಯಕರ ಸಮಾಜ ಸೃಷ್ಟಿಸಲು ಶಾಂತಿ ದೇವಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಯಿಂದ ಅಪಾರ ದುಃಖವಾಗಿದೆ ಎಂದಿದ್ದಾರೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago