Categories: ಒಡಿಸ್ಸಾ

ಅಪರೂಪಕ್ಕೊಮ್ಮೆ ಮಾತ್ರ ಕಾಣ ಸಿಗುವ ಕರಿವ್ಯಾಘ್ರನ ಭಯಾನಕ ದೃಶ್ಯ ಸೆರೆ

ಒಡಿಶಾ: ಒಡಿಶಾದ ಮಯೂರ್ ಬಂಜ್ ಜಿಲ್ಲೆಯಲ್ಲಿನ ಸಿಮ್ಲಿಪಾಲ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮೆಲಾನಿಸ್ಟಿಕ್ ಹುಲಿಯೊಂದು ಅಪರೂಪಕ್ಕೆ ಕಾಣಿಸಿಕೊಂಡಿದೆ. ನೋಡಲು ಭಯಾನಕವಾಗಿರುವ ಈ ಹುಲಿಯು ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿರೋದು ಅಪರೂಪ. ನೋಡಲು ಭಯಾನಕವಾಗಿ ಕಾಣಿಸುವ ಈ ಹುಲಿ ದೇಹವೆಲ್ಲ ಕಪ್ಪು ಬಣ್ಣದಿಂದ ಕೂಡಿದೆ. ಬೇಟೆಯಾಡಲು ಮರದ ಬುಡದಲ್ಲಿ ತಡಬಡಿಸಿ ಬಳಿಕ ಅಲ್ಲಿಂದ ಹೋಗಿದೆ.

ಇನ್ನು ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ರಮೇಶ್ ಪಾಂಡೆ ಅವರು ತಮ್ಮ ಟ್ವಿಟರ್​ ಅಕೌಂಟ್​ನಲ್ಲಿ ಶೇರ್ ಮಾಡಿದ್ದಾರೆ. ವಿಡಿಯೋದಲ್ಲಿ ಬ್ಲ್ಯಾಕ್​ ಟೈಗರ್ ಮರದ ಬುಡದಲ್ಲಿ ಬೇಟೆಯಾಡಲು ಹವಣಿಸುತ್ತಿರುತ್ತೆ. ಆದರೆ ಬೇಟೆ ಸಿಗದಿದ್ದಕ್ಕೆ ಅಲ್ಲಿಂದ ಹೊರಟು ಹೋಗಿದೆ. ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

Ashitha S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

1 hour ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago