Categories: ಒಡಿಸ್ಸಾ

ಮಹಿಳಾ ಸಬಲೀಕರಣದತ್ತ ಮತ್ತೊಂದು ಹೊಸ ಹೆಜ್ಜೆ ಇಟ್ಟ ಒಡಿಶಾ ಸರಕಾರ

 ಒಡಿಸ್ಸಾ: ಒಡಿಶಾ ಸರಕಾರ ಮಹಿಳಾ ಸಬಲೀಕರಣದತ್ತ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದು, ಬರೋಬ್ಬರಿ ಹತ್ತು ಸಾವಿರ ಮಂದಿಯ ಬದುಕಿಗೆ ಇನ್ನಷ್ಟು ಬಲ ತುಂಬಲು ಹೊಸ ಒಪ್ಪಂದವೊಂದಕ್ಕೆ ಸಹಿ ಹಾಕಿದೆ.

ಒಡಿಶಾ ಮಿಷನ್ ಶಕ್ತಿ, ಈಗ ಅಪ್ಯಾರಲ್ ಮೇಡ್‌ಅಪ್‌, ಮತ್ತು ಹೋಮ್ ಫರ್ನಿಶಿಂಗ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ (AMHSSC) ಜೊತೆ ಒಪ್ಪಂದಕ್ಕೆ ಮುಂದಾಗಿದ್ದು, ಇದು ಉಡುಪು ತಯಾರಿಕೆ ಕ್ಷೇತ್ರದಲ್ಲಿ 10 ಸಾವಿರ ಮಿಷನ್ ಶಕ್ತಿ ಮಹಿಳಾ ಸ್ವ ಸಹಾಯ ಸದಸ್ಯರ ಕೌಶಲ್ಯ ಅಭಿವೃದ್ಧಿಪಡಿಸಲು ನೆರವಾಗಲಿದೆ.

ಮಿಷನ್ ಶಕ್ತಿ ಇಲಾಖೆ ಶಾಲೆ-ಕಾಲೇಜು ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳಿಗೆ ಸಮವಸ್ತ್ರ ಹೊಲಿಗೆ ಮತ್ತು ಪೂರೈಕೆಯಲ್ಲಿ ತೊಡಗಿಸಿಕೊಂಡಿವೆ. ಹೊಸ ಒಪ್ಪಂದದಿಂದಾಗಿ ಈಗ ಇನ್ನಷ್ಟು ಉದ್ಯೋಗಾವಕಾಶ ಹೆಚ್ಚಲಿದೆ.

ಟೈಲರಿಂಗ್ ಕೌಶಲಗಳನ್ನು ಹೊಂದಿರುವ ಸ್ವ-ಸಹಾಯ ಗುಂಪು (SHG) ಸದಸ್ಯರ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಕೂಡಾ ಒಪ್ಪಂದ ನೆರವಾಗಲಿದ್ದು, ಮುಂದಿನ 18 ತಿಂಗಳ ಅವಧಿಯಲ್ಲಿ ಯೋಜನೆ ಅನುಷ್ಠಾನಗೊಳೊಸಲು ಸರ್ಕಾರ ನಿರ್ಧರಿಸಿದೆ.

Sneha Gowda

Recent Posts

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

7 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

35 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago