News Karnataka Kannada
Friday, May 03 2024
ಒಡಿಸ್ಸಾ

ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದು ಇಬ್ಬರು ಸಾವು, 7 ಮಂದಿ ನಾಪತ್ತೆ

ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ 50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ  ಸಂಭವಿಸಿದೆ.
Photo Credit : NewsKarnataka

ಒಡಿಶಾ: ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ 50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ  ಸಂಭವಿಸಿದೆ.

ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಏಳು ಪ್ರಯಾಣಿಕರನ್ನು ಕಾಪಾಡಿದ್ದಾರೆ.

ಐವರು ಮುಳುಗುತಜ್ಞರಿಂದ ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು