News Karnataka Kannada
Saturday, April 13 2024
Cricket
ಪಂಜಾಬ್

ಶಿವಸೇನೆ ಹಾಗೂ ಖಲಿಸ್ತಾನ್ ಕಾರ್ಯಕರ್ತರ ನಡುವೆ ಘರ್ಷಣೆ

Untitled 178
Photo Credit :

ಅಮೃತಸರ: ಪಂಜಾಬ್ ನಲ್ಲಿ ಖಲಿಸ್ತಾನಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಪರಸ್ಪರ ಕಲ್ಲುತೂರಾಟ, ಹಲ್ಲೆ ಘಟನೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಟಿಯಾಲಾದಲ್ಲಿ ಶಿವಸೇನೆ ಕಾರ್ಯಕರ್ತರು ಖಲಿಸ್ತಾನಿಗಳ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.

ಈ ವೇಳೆ ಸ್ಥಳಕ್ಕೆ ಮಾರಕಾಸ್ತ್ರಗಳೊಂದಿಗೆ ಆಗಮಿಸಿದ ಖಲಿಸ್ತಾನಿ ಬೆಂಬಲಿಗರು ಶಿವಸೇನೆ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು