ಪಂಜಾಬ್

ಪಂಜಾಬ್ ನಲ್ಲಿ ಆಮ್​ ಆದ್ಮಿ ಪಕ್ಷದಿಂದ ವಿಜಯೋತ್ಸವದ ರೋಡ್​​ ಶೋ

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ಭಾನುವಾರ ಆಪ್​ ನಾಯಕರು ವಿಜಯೋತ್ಸವದ ರೋಡ್​​ ಶೋ ನಡೆಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಹಾಗೂ ಪಂಜಾಬ್​ನ ನಿಯೋಜಿತ ಮುಖ್ಯಮಂತ್ರಿ ಭಗವಂತ್​ ಮನ್ ಭರ್ಜರಿ ರೋಡ್​ ಶೋನಲ್ಲಿ ಭಾಗವಹಿಸಿದ್ದರು.

ಇನ್ನು ಭಗವಂತ್ ಮಾನ್​​ ಬುಧವಾರ (ಮಾ.16) ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮಾನ್​ ಸಚಿವ ಸಂಪುಟದಲ್ಲಿ 16 ಜನರಿಗೆ ಸ್ಥಾನ ಸಿಗಲಿದ್ದು, ಸಚಿವರು ಮುಂದಿನ ದಿನಗಳಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಬುಧವಾರ ನಿಯೋಜಿತ ಮುಖ್ಯಮಂತ್ರಿ ಭಗವಂತ್​ ಮಾನ್​ ಏಕಾಂಗಿಯಾಗಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರ ಭಗತ್​ ಸಿಂಗ್ ಅವರ ಹುಟ್ಟೂರಾದ ಖತ್ಕರ್​ಕಲನ್ ಗ್ರಾಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

3 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

4 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

5 hours ago