News Karnataka Kannada
Saturday, April 27 2024
ಪಂಜಾಬ್

ಪಂಜಾಬ್ : ‘ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್’ ಸೋಲು

Amarindar Singh
Photo Credit : Twitter

ಪಂಜಾಬ್: ಪಂಜಾಬ್ ರಾಜ್ಯದಲ್ಲಿ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಎಎಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ.

ಪಂಜಾಬ್ ನ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಾಟಿಯಾಲ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಥಿಸಿದ್ದರು. ಇವರ ವಿರುದ್ಧ ಎಎಪಿಯ ಅಭ್ಯರ್ಥಿಯಾಗಿ ಅಜಿತ್ ಸಿಂಗ್ ಕೊಹ್ಲಿಯವರು ನಿಂತಿದ್ದರು. ತೀವ್ರ ಹಣಾಹಣಿ ಸ್ಪರ್ಧೆಯಲ್ಲಿ 13 ಸಾವಿರ ಮತಗಳ ಅಂತರದಿಂದ ಎಎಪಿ ಅಭ್ಯರ್ಥಿ ಗೆಲುವು ಕಂಡಿದ್ದಾರೆ.

ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರು, ಭಾರೀ ಸೋಲು ಕಂಡಿದ್ದು, ಎಎಪಿ ಅಭ್ಯರ್ಥಿ ಅಜಿತ್ ಸಿಂಗ್ ಕೊಹ್ಲಿ ವಿರುದ್ಧ, 13 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು