Categories: ಪಂಜಾಬ್

ಭಗವಂತ್‌ ಮಾನ್‌ ಸರ್ಕಾರದ ಸಚಿವರಾಗಿ 10 ಶಾಸಕರು ಪ್ರಮಾಣವಚನ ಸ್ವೀಕರ

ಪಂಜಾಬ್‌ ನಲ್ಲಿ ನೂತನವಾಗಿ ರಚನೆಯಾಗಿರುವ ಭಗವಂತ್‌ ಮಾನ್‌ ಸರ್ಕಾರದ ಸಚಿವರಾಗಿ 10 ಶಾಸಕರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ಇತ್ತೀಚೆಗೆ ನಡೆದ ರಾಜ್ಯದ ವಿಧಾನಸಬಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷ ಪಂಜಾಬ್‌ ನಲ್ಲಿ ಸರ್ಕಾರ ರಚಿಸಿದೆ. ಮುಖ್ಯಮಂತ್ರಿಯಾಗಿ ಮಾನ್‌ ಇದೇ ಮಾರ್ಚ್‌ 16 ರಂದು ಪ್ರಮಾನವಚನ ಸ್ವೀಕರಿಸಿದ್ದರು.

ಹರ್ಪಾಲ್ ಸಿಂಗ್ ಚೀಮಾ, ಡಾ ಬಲ್ಜಿತ್ ಕೌರ್, ಹರ್ಭಜನ್ ಸಿಂಗ್, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕತರುಚಕ್, ಗುರ್ಮೀತ್ ಸಿಂಗ್, ಕುಲದೀಪ್ ಸಿಂಗ್ ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ ಶಂಕರ್ (ಜಿಂಪಾ), ಹರ್ಜೋತ್ ಸಿಂಗ್ ಬೈನ್ಸ್ ಅವರು ಚಂಡೀಗಢದ ರಾಜಭವನದಲ್ಲಿಸಚಿವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ.

ಪಂಜಾಬ್ ವಿಧಾನಸಭೆಯ 117 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಹುಮತದ ಸರ್ಕಾರ ರಚಿಸಿದೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago