ಪಂಜಾಬ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ 400 ಹೊಸ ‘ಆಮ್ ಆದ್ಮಿ’ ಚಿಕಿತ್ಸಾಲಯಗಳನ್ನು ರಾಜ್ಯದ ಜನತೆಗೆ ಅರ್ಪಿಸಿದ್ದಾರೆ.
ಈ ಹೊಸ ಕ್ಲಿನಿಕ್ಗಳ ಆರಂಭದೊಂದಿಗೆ ಮೊಹಲ್ಲಾ ಕ್ಲಿನಿಕ್ಗಳ ಒಟ್ಟು ಸಂಖ್ಯೆ 500 ಕ್ಕೆ ತಲುಪಿದೆ. ಈ ಸಂದರ್ಭ ಮಾತನಾಡಿದ ಕೇಜ್ರಿವಾಲ್, ಪಂಜಾಬ್ನಲ್ಲಿ ಎಎಪಿ ಸರ್ಕಾರ ಕೇವಲ 10 ತಿಂಗಳಲ್ಲಿ 500 ಮೊಹಲ್ಲಾ ಕ್ಲಿನಿಕ್ಗಳನ್ನು ತೆರೆದಿರುವುದು ತುಂಬಾ ಸಂತೋಷದ ವಿಷಯವಾಗಿದೆ ಎಂದರು.
ಪಂಜಾಬ್ನಲ್ಲಿ 500 ಮೊಹಲ್ಲಾ ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇಂತಹ ಇನ್ನಷ್ಟು ಸೌಲಭ್ಯಗಳು ಬರಲಿವೆ ಎಂದು ಕೇಜ್ರಿವಾಲ್ ಪಂಜಾಬ್ ಜನತೆಗೆ ಭರವಸೆ ನೀಡಿದರು.
ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಕೂಡಾ ಉಪಸ್ಥಿತರಿದ್ದರು.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…