News Karnataka Kannada
Monday, April 29 2024
ಪಂಜಾಬ್

ಪಂಜಾಬ್ ಕಾಂಗ್ರೆಸ್ ನಾಯಕರ ಮನೆ ಮೇಲೆ ಇಡಿ ದಾಳಿ

New Project 2024 01 04t110049.571
Photo Credit : News Kannada

ಚಂಡೀಗಢ: ಪಂಜಾಬ್ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿದೆ. ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‍ಎಲ್‍ಡಿ ಶಾಸಕ ದಿಲ್‍ಬಾಗ್ ಸಿಂಗ್ ಮತ್ತು ಇತರ ಕೆಲವರ ಸ್ಥಳಗಳ ಮೇಲೆ ದಾಳಿ ಮಾಡಿದೆ.

ಸಂಬಂಧಿತ ಘಟಕಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.

ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ ಎನ್ನಲಾದ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿಕೊಂಡಿರುವ ಹಲವು ಎಫ್‍ಐಆರ್ ಗಳಿಂದ ಹಣ ವರ್ಗಾವಣೆ ಪ್ರಕರಣ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು