News Karnataka Kannada
Sunday, May 05 2024
ಪಂಜಾಬ್

ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸಾವು, ಮೂವರಿಗೆ ಗಾಯ

Pujnb
Photo Credit : News Kannada

ಪಂಜಾಬ್: ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್​ ಅಧಿಕಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ನಡೆದಿದೆ. ಪೊಲೀಸರು ಮತ್ತು ನಿಹಾಂಗ್ ಸಿಖ್‌ಗಳ ಗುಂಪಿನ ನಡುವೆ  ಗುಂಡಿನ ದಾಳಿ ನಡೆದಿದೆ.

ಪೊಲೀಸರು ಗುರುದ್ವಾರ ಸಂಕೀರ್ಣವನ್ನು ಖಾಲಿ ಮಾಡಲು ಹೋಗಿದ್ದರು, ಅದನ್ನು ನಿಹಾಂಗ್‌ಗಳು ವಶಪಡಿಸಿಕೊಂಡಿದ್ದರು. ಅಷ್ಟರಲ್ಲಿ ನಿಹಾಂಗ್ ಸಿಖ್ಖರು ಮನಬಂದಂತೆ ಗುಂಡು ಹಾರಿಸತೊಡಗಿದರು. ಗುರುದ್ವಾರದೊಳಗೆ ಇನ್ನೂ ಹಲವು ನಿಹಾಂಗ್‌ಗಳು ಇದ್ದಾರೆ ಮತ್ತು ಅವರನ್ನು ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧಿಸಿದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು