ಅಮೃತಸರ: ಪಂಜಾಬ್ ರಾಜ್ಯದ ಅಮೃತಸರ ಮಹಾನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ಭೂಕಂಪನವಾಗಿದೆ.
ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೆಹಲಿ-ಎನ್ಸಿಆರ್ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಬುಧವಾರ (ನ.9) ಹಾಗೂ ಶನಿವಾರ (ನ.12) ರಾತ್ರಿ 8 ಗಂಟೆ ಸುಮಾರಿಗೆ ಕಂಪನವಾಗಿತ್ತು. ಆದರೆ ಯಾವುದೇ ಹಾನಿಯಾಗಿರಲಿಲ್ಲ.
Earthquake of Magnitude:4.1, Occurred on 14-11-2022, 03:42:27 IST, Lat: 31.95 & Long: 73.38, Depth: 120 Km ,Location: 145km WNW of Amritsar, Punjab, India for more information Download the BhooKamp App https://t.co/xlln0b95oC@Indiametdept @ndmaindia pic.twitter.com/WvOa72HgIo
— National Center for Seismology (@NCS_Earthquake) November 13, 2022