News Karnataka Kannada
Monday, April 22 2024
Cricket
ದೇಶ

ಖ್ಯಾತ ರೇಡಿಯೋ ನಿರೂಪಕ ಅಮೀನ್​ ಸಯಾನಿ ನಿಧನ

Radio
Photo Credit : News Kannada

ಮುಂಬೈ: ಆಲ್​ ಇಂಡಿಯಾ ರೇಡಿಯೋದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಮೀನ್​ ಸಯಾನಿಅವರು ನಿಧನರಾಗಿದ್ದಾರೆ. 91ನೇ ವಯಸ್ಸಿನಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುತ್ರ ರಾಜಿಲ್​ ಸಯಾನಿ ಅವರು ತಂದೆಯ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಮಂಗಳವಾರ (ಫೆಬ್ರವರಿ 20) ರಾತ್ರಿ ಅಮೀನ್​ ಸಯಾನಿ ಅವರಿಗೆ ಹಾರ್ಟ್​ ಅಟ್ಯಾಕ್​ ಆಯಿತು. ಕೂಡಲೇ ಅವರನ್ನು ಮುಂಬೈನ ಎಚ್​ಎನ್​ ರಿಲಯನ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ‘ಬಿನಾಕಾ ಗೀತ್​ ಮಾಲಾ’ ರೀತಿಯ ಜನಪ್ರಿಯ ಶೋಗಳನ್ನು ನಡೆಸಿಕೊಡುವ ಮೂಲಕ ಅಮೀನ್​ ಸಯಾನಿ ಅವರು ಜನರ ಮೆಚ್ಚುಗೆ ಗಳಿಸಿದ್ದರು. ಅವರ ನಿಧನಕ್ಕೆ ದೇಶಾದ್ಯಂತ ಕಂಬನಿ ಮಿಡಿಯುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು