News Karnataka Kannada
Thursday, May 02 2024
ರಾಜಸ್ಥಾನ

ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

Death 20072021
Photo Credit :

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಸೋಮವಾರ ಅಗ್ನಿ ಅವಘಡದಲ್ಲಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.

ಜೋಧಪುರ ನಗರದ ಶಾಸ್ತ್ರಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮಿಲ್ಕ್‌ಮ್ಯಾನ್‌ ಕಾಲೋನಿಯಲ್ಲಿರುವ ನಿವೃತ್ತ ಸರ್ಕಾರಿ ಅಧಿಕಾರಿ ಸುಭಾಷ್‌ ಚೌಧರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಸುಭಾಷ್ ಚೌಧರಿ (75), ನೀಲಂ (70), ಪಲ್ಲವಿ (50), ಲಾವಣ್ಯ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು