ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಸೋಮವಾರ ಅಗ್ನಿ ಅವಘಡದಲ್ಲಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.
ಜೋಧಪುರ ನಗರದ ಶಾಸ್ತ್ರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಿಲ್ಕ್ಮ್ಯಾನ್ ಕಾಲೋನಿಯಲ್ಲಿರುವ ನಿವೃತ್ತ ಸರ್ಕಾರಿ ಅಧಿಕಾರಿ ಸುಭಾಷ್ ಚೌಧರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ ಸುಭಾಷ್ ಚೌಧರಿ (75), ನೀಲಂ (70), ಪಲ್ಲವಿ (50), ಲಾವಣ್ಯ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…