ಕೊರೊನಾ ರೂಪಾಂತರಿ ಒಮಿಕ್ರಾನ್‌ ಗೆ  ಆತಂಕಪಡುವ ಅಗತ್ಯವಿಲ್ಲ

ನವದೆಹಲಿ: ರಾಜಸ್ಥಾನದಲ್ಲಿ ದೃಢಪಟ್ಟಿರುವ ಒಂಭತ್ತು ಪ್ರಕರಣಗಳಲ್ಲಿ ಅಲ್ಪ ತೀವ್ರತೆಯ ಒಮಿಕ್ರಾನ್‌ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ 9 ಮಂದಿಗೆ ಚಿಕಿತ್ಸೆ ನೀಡುತ್ತಿರುವ ಜೈಪುರದ ಸವಾಯ್‌ ಮಾನ್‌ ಸಿಂಗ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಮಂಗಳವಾರ ತಿಳಿಸಿದ್ದಾರೆ.

ಕೊರೊನಾ ರೂಪಾಂತರಿ ಒಮಿಕ್ರಾನ್‌ ಗೆ  ಆತಂಕಪಡುವ ಅಗತ್ಯವಿಲ್ಲ ಎಂಬ ಅಂಶ ಮತ್ತೂಮ್ಮೆ ಸಾಬೀತಾಗಿದೆ. ಇದರ ಜತೆಗೆ ಸೋಂಕಿನ ಮೊದಲ ಮತ್ತು ಎರಡನೇ ಅಲೆಯ ಅವಧಿಯಲ್ಲಿದ್ದಂತೆ ವಾಸನೆ ಗುರುತಿಸಲು ಅಸಾಧ್ಯವಾಗುವ ಮತ್ತು ರುಚಿವನ್ನು ಗ್ರಹಿಸಲು ಅಸಾಧ್ಯವಾಗುವ ಲಕ್ಷಣಗಳು ಅವರಲ್ಲಿ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇದೇ ವೇಳೆ, ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಕೊರೊನಾ ಪತ್ತೆ ಹೆಚ್ಚಿನ ಸಂಖ್ಯೆಯಲ್ಲಿ ನಡೆಸುತ್ತಿರುವುದರಿಂದಲೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಯಾರೂ ಆತಂಕ ಪಡಬೇಕಾಗಿಲ್ಲ ಮತ್ತು ಮೂರನೇ ಅಲೆ ಶುರುವಾಗಿಲ್ಲ ಎಂದು ಆರೋಗ್ಯ ಕ್ಷೇತ್ರದ ತಜ್ಞರಾಗಿರುವ ರಿಜೋ ಎಂ.ಜಾನ್‌ ಮತ್ತು ಡಾ.ಚಂದ್ರಕಾಂತ್‌ ಲಹಾರಿಯಾ ಹೇಳಿದ್ದಾರೆ.

 

Swathi MG

Recent Posts

ಐಪಿಎಲ್​ನಿಂದ ಹೊರ ನಡೆದ ಸ್ಟಾರ್ ಆಟಗಾರ !

ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್​ಕೆ ಆಡಿರುವ 11 ಪಂದ್ಯಗಳಲ್ಲಿ…

5 mins ago

ಪೆನ್ ಡ್ರೈವ್ ಪ್ರಕರಣದ ಬೆನ್ನಲ್ಲೇ ಡಿಕೆಶಿ ಪೋಸ್ಟರ್ ವಾರ್

ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಭಿಯಾನ…

6 mins ago

ಬಸ್‌ ಕಂಡಕ್ಟರ್‌ಗಳಿಗೆ ಲೋಹದ ವಿಸಿಲ್‌ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಯು ಮೆಟ್ರೋಪಾಲಿಟನ್‌ ಟ್ರಾನ್ಸ್‌ಪೋರ್ಟ್ ಕಾರ್ಪೋರೇಶನ್‌ ಲಿಮಿಟೆಡ್‌ ಬಸ್‌ ಕಂಡಕ್ಟರ್‌ಗಳಿಗೆ 8 ಸಾವಿರ ಲೋಹದ ವಿಸಿಲ್‌ಗ‌ಳನ್ನು ಕಂಡಕ್ಟರ್‌ಗಳಿಗೆ…

7 mins ago

ನಿದ್ದೆ ಇಲ್ಲದೆ ಬಳಲುತ್ತಿದ್ದ ಖ್ಯಾತ ಸೌತ್ ನಟಿ ನಿಧನ!

ಖ್ಯಾತ ಸಿನಿಮಾ ನಟಿ ಕನಕಲತಾ ಇಂದು ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ…

24 mins ago

ಮತದಾನದ ಹಕ್ಕು ಚಲಾಯಿಸಿದ ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನದ ಭಾಗವಾಗಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನಿಂದ ವೋಟಿಂಗ್ ನಡೆಯುತ್ತಿದೆ.

35 mins ago

ಭ್ರಷ್ಟಾಚಾರ ಮುಕ್ತ, ಜಾತಿ ಮುಕ್ತ ವ್ಯವಸ್ಥೆಗಾಗಿ ಮತ ನೀಡಿ ಎಂದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

42 mins ago