ತೆರೆದ ಬೋರ್‌ವೆಲ್‌ಗೆ ಬಿದ್ದ 4 ವರ್ಷದ ಬಾಲಕ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಸಿಕರ್ (ರಾಜಸ್ಥಾನ) : ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಗುರುವಾರ 4 ವರ್ಷದ ಬಾಲಕ ತೆರೆದ ಬೋರ್‌ವೆಲ್‌ಗೆ ಬಿದ್ದಿರುವ ಘಟನೆ ನಡೆದಿದೆ.

ಮಗುವಿನ ಜೀವ ಉಳಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಕಲೆಕ್ಟರ್ ಧಾರಾ ಸಿಂಗ್ ಮೀನಾ, ಸಿಕರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ಬಾಲಕನೊಬ್ಬ 55 ಅಡಿಗಿಂತ ಹೆಚ್ಚು ಆಳದ ಮುಚ್ಚಳವಿಲ್ಲದ ಬೋರ್‌ವೆಲ್‌ಗೆ ಜಾರಿ ಬಿದ್ದಿದ್ದಾನೆ ಮತ್ತು ಬಾಲಕನನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

11 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

22 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

29 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

43 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

53 mins ago