ದೇಶಕ್ಕೆ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೋದಿ ಮೌನ: ಸೋನಿಯಾ ಗಾಂಧಿ

ಉದಯಪುರ: ‘ನಮ್ಮ ಪ್ರಧಾನಿ ಬೇರೆಲ್ಲಾ ಸಮಯದಲ್ಲಿ ಬಹಳ ನಿರರ್ಗಳವಾಗಿ ಮಾತನಾಡುತ್ತಾರೆ. ಆದರೆ, ದೇಶಕ್ಕೆ ಅವರ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೌನವಾಗಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಚಿಂತನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

‘ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸದಾ, ‘ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ’ ಎಂದು ಹೇಳುತ್ತಿರುತ್ತಾರೆ. ಅವರ ಪ್ರಕಾರ ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದರೆ ದೇಶವನ್ನು ಶಾಶ್ವತವಾಗಿ ಧ್ರುವೀಕರಣ ಮಾಡುವುದು, ಅಲ್ಪಸಂಖ್ಯಾತರನ್ನು ತುಳಿಯುವುದು ಮತ್ತು ರಾಜಕೀಯ ವಿರೋಧಿಗಳನ್ನು ಬೆದರಿಸುವುದು ಎಂಬುದು ಈಗ ನಿಚ್ಚಳವಾಗಿಹೋಗಿದೆ’ ಎಂದು ಕಿಡಿಕಾರಿದ್ದಾರೆ.

Gayathri SG

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

11 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

20 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

20 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

35 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

41 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

53 mins ago