ಕೋಟಾ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಚಂಬಲ್ ನದಿಗೆ ಕಾರ್ ಬಿದ್ದು 8 ಮಂದಿ ಸಾವನ್ನಪ್ಪಿದ್ದ ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದೆ.
ಕೋಟಾ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರ್ ಚಂಬಲ್ ನದಿಗೆ ಬಿದ್ದು ಅದರಲ್ಲಿದ್ದ 8 ಜನ ಮೃತಪಪಟ್ಟಿದ್ದಾರೆ.
ವರದಿಗಳ ಪ್ರಕಾರ ಕಾರ್ ನಲ್ಲಿದ್ದವರು ಮದುವೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕ್ರೇನ್ ಸಹಾಯದಿಂದ ಕಾರ್ ನ್ನು ಹೊರತೆಗೆಯಲಾಯಿತು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.