ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಆರು ಜನರ ಬಂಧನ!

ರಾಜಸ್ಥಾನ: ಧೋಲ್‌ಪುರ್ 26 ವರ್ಷದ ಮಹಿಳೆ ಮೇಲೆ ಆಕೆಯ ಗಂಡ ಮತ್ತು ಮಕ್ಕಳ ಮುಂದೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರಿಗೆ ನೀಡಿದ ಹೇಳಿಕೆಯ ಪ್ರಕಾರ, ದಲಿತ ಮಹಿಳೆಯ ಪತಿಗೂ ಥಳಿಸಲಾಗಿದೆ.ಪೊಲೀಸರು ಅತ್ಯಾಚಾರ, ದೈಹಿಕ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮಹಿಳೆ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಗದ್ದೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಆರು ಮಂದಿ ಅಡ್ಡಗಟ್ಟಿ ಬಂದೂಕು ತೋರಿಸಿ ಬೆದರಿಸಿದ್ದಾರೆ.

ಅವರು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಆರು ಆರೋಪಿಗಳಲ್ಲಿ ಇಬ್ಬರು ಆಕೆಯ ಮಕ್ಕಳ ಮುಂದೆ ಅತ್ಯಾಚಾರವೆಸಗಿದ್ದಾರೆ. ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

Swathi MG

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

8 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

12 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

42 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

49 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago