News Karnataka Kannada
Wednesday, May 01 2024
ರಾಜಸ್ಥಾನ

ಮೋರ್ಟರ್ ಸ್ಪೋಟ: ಬಿಎಸ್ ಎಫ್ ಯೋಧ ಸಾವು, ನಾಲ್ವರಿಗೆ ಗಾಯ

Fire Iran 13072021
Photo Credit :

ಜೈಪುರ: ಭಾನುವಾರ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಕಿಶನ್‌ಗಢ ಫೈರಿಂಗ್ ರೇಂಜ್‌ನಲ್ಲಿ ನಡೆದ ಮೋರ್ಟಾರ್ ಸ್ಫೋಟದಲ್ಲಿ ಬಿಎಸ್‌ಎಫ್ ಯೋಧ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯೋಧನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ರಾಮಗಢದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.136 ಬೆಟಾಲಿಯನ್‌ನ ಬಿಎಸ್‌ಎಫ್ ಯೋಧರು ತರಬೇತಿಯಲ್ಲಿ ಭಾಗವಹಿಸಲು ಬಂದಿದ್ದಾಗ ಈ ಘಟನೆ ನಡೆದಿದೆ.

ಹಿರಿಯ ಬಿಎಸ್‌ಎಫ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು