News Karnataka Kannada
Wednesday, May 01 2024
ರಾಜಸ್ಥಾನ

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರ ಮಗನಿಗೆ ಕೋವಿಡ್ ಪಾಸಿಟಿವ್

Covid
Photo Credit :

ಜೈಪುರ:ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ಮತ್ತು ಕಾಂಗ್ರೆಸ್ ನಾಯಕ ವೈಭವ್ ಗೆಹ್ಲೋಟ್ ಅವರಿಗೆ ಲಕ್ಷಣರಹಿತ ಕೋವಿಡ್-19 ಸೋಂಕು ತಗುಲಿದೆ.

ವೈಭವ್ ಗೆಹ್ಲೋಟ್ ಅವರು ‘ಲಕ್ಷಣರಹಿತರಾಗಿದ್ದೇನೆ ಮತ್ತು ವೈದ್ಯರ ಸಲಹೆಯ ಪ್ರಕಾರ ಎಲ್ಲಾ  ಕೋವಿಡ್ ಪ್ರೋಟೋಕಾಲ್‌ಗಳನ್ನು ಅಳವಡಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ’ ಎಂದು ತಿಳಿಸಿದರು.

ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದೇನೆ ಮತ್ತು ನನ್ನ ವರದಿಯು ಧನಾತ್ಮಕವಾಗಿದೆ. ನಾನು ಲಕ್ಷಣರಹಿತನಾಗಿದ್ದೇನೆ ಮತ್ತು ವೈದ್ಯರ ಸಲಹೆಯ ಪ್ರಕಾರ, ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳನ್ನು ಅಳವಡಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಆತಂಕಪಡಬೇಡಿ ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸಿ ಎಂದು ಸಾರ್ವಜನಿಕರಲ್ಲಿ ನನ್ನ ಮನವಿ ಮಾಡುತ್ತೇನೆ’ ಎಂದು ರಾಜಸ್ಥಾನ ಕ್ರಿಕೆಟ್ ಸಂಸ್ಥೆ  ಅಧ್ಯಕ್ಷ ಗೆಹ್ಲೋಟ್ ಬುಧವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು