ರಾಜಸ್ಥಾನ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನ : ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಮ್ಯೂಸಿಯಂ ಕ್ರಾಸ್‌ರೋಡ್ಸ್​ನಲ್ಲಿರುವ ಗರ್ಲ್ಸ್ ಹೈಯರ್ ಸೆಕೆಂಡರಿ ಸ್ಕೂಲ್​ನಲ್ಲಿ ನಡೆದಿದೆ.

15 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಬಾಲಕಿ ಮಾರುಕಟ್ಟೆಗೆ ಹೋಗಿ ಹಿಂತಿರುಗುವಾಗ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಶಾಲೆಯ ಆವರಣಕ್ಕೆ ಎಳೆದೊಯ್ದಿದ್ದಾರೆ. ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಪ್ರಕರಣ ಮೌಂಟ್ ಅಬು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಯು ವ್ಯಾಸಂಗ ಮಾಡುತ್ತಿದ್ದ ಬಾಲಕಿಯೊಬ್ಬಳು ಕೆಲವೊಂದು ವಸ್ತುಗಳನ್ನು ಖರೀದಿಸಲು ಸ್ಥಳೀಯ ಮಾರುಕಟ್ಟೆ ಹೋಗಿದ್ದಾರೆ. ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಬಾಲಕಿಯನ್ನು ಪಕ್ಕದ ಶಾಲೆಯ ಆವರಣದಲ್ಲಿ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರು ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಘಟನೆ ಬಳಿಕ ಸಂತ್ರಸ್ತೆ ಹೇಗೋ ಮನೆ ತಲುಪಿದ್ದಾರೆ. ನಡೆದ ದುಷ್ಕೃತ್ಯ ಬಗ್ಗೆ ಬಾಲಕಿ ತಮ್ಮ ಕುಟುಂಬ ಸದಸ್ಯರಿಗೆ ತಿಳಸಿದ್ದು, ಕೂಡಲೇ ಆಕೆಯ ಸೋದರ ಮಾವ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಎ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ. ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿಕೊಳ್ಳಲು ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

4 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

14 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

22 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

24 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

36 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

45 mins ago