News Karnataka Kannada
Monday, May 20 2024
ರಾಜಸ್ಥಾನ

ಬಸ್​ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ, 7 ಮಂದಿಯ ದುರ್ಮರಣ

Car catches fire during match promotional event
Photo Credit : News Kannada

ರಾಜಸ್ಥಾನ: ದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ಬಸ್​ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಬಂಗಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಜೈಪುರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಅಪಘಾತದ ಮೃತಪಟ್ಟವರು ವ್ಯಾನ್‌ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್‌ನಿಂದ ನಾಗೌರ್‌ಗೆ ಪ್ರಯಾಣಿಸುತ್ತಿದ್ದರು. ಅಪಘಾತದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು