ದೆಹಲಿ: ಆರ್ಪಿಎಸ್ಸಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ವಿದೇಶಿ ವಿನಿಮಯ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುತ್ರ ವೈಭವ್ಗೆ ತನಿಖಾ ಸಂಸ್ಥೆ ಸಮನ್ಸ್ ಜಾರಿ ಮಾಡಿದೆ.
ರಾಜಸ್ಥಾನ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.
ದೆಹಲಿ ಮತ್ತು ಜೈಪುರದ ಇಡಿ ತಂಡಗಳ ಜೊತೆಗೆ ಕೇಂದ್ರ ಭದ್ರತಾ ಪಡೆ ಅಧಿಕಾರಿಗಳು ಕೂಡ ಸ್ಥಳದಲ್ಲಿ ಹಾಜರಿದ್ದರು. ಇಡಿ ತಂಡವು ದೋಟಸಾರಾ ಅವರ ಜೈಪುರ ನಿವಾಸ ಮತ್ತು ಸಿಕಾರ್ನಲ್ಲಿರುವ ಅವರ ವೈಯಕ್ತಿಕ ನಿವಾಸಕ್ಕೂ ತಲುಪಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…