News Karnataka Kannada
Wednesday, May 01 2024
ರಾಜಸ್ಥಾನ

ಭರ್ಜರಿ ಬ್ಯಾಟಿಂಗ್‌ : ಸೆಂಚುರಿ ಭಾರಿಸಿ ದಾಖಲೆ ಬರೆದ ಕೊಹ್ಲಿ

ಇಂದು ಜೈಪುರ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಜಸ್ತಾನ್​ ರಾಯಲ್ಸ್​ , ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಕಾಳಗ ಮುಂದುವರೆದಿದ್ದು ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಪ್ರೀಮಿಯರ್​ ಲೀಗ್​​ ಹೈವೋಲ್ಟೇಜ್​ ಪಂದ್ಯದಲ್ಲಿ ತಮ್ಮ ಭರ್ಜರಿ ಬ್ಯಾಟಿಂಗ್‌ ನಿಂದ ದಾಖಲೆ ಬರೆದಿದ್ದಾರೆ.
Photo Credit : NewsKarnataka

ರಾಜಸ್ಥಾನ :  ಇಂದು ಜೈಪುರ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಜಸ್ತಾನ್​ ರಾಯಲ್ಸ್​ , ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಕಾಳಗ ಮುಂದುವರೆದಿದ್ದು ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಪ್ರೀಮಿಯರ್​ ಲೀಗ್​​ ಹೈವೋಲ್ಟೇಜ್​ ಪಂದ್ಯದಲ್ಲಿ ತಮ್ಮ ಭರ್ಜರಿ ಬ್ಯಾಟಿಂಗ್‌ ನಿಂದ ದಾಖಲೆ ಬರೆದಿದ್ದಾರೆ.

ಆರ್​​​ಸಿಬಿ ಪರ ಓಪನರ್​ ಆಗಿ ಬಂದ ವಿರಾಟ್​ ಕೊಹ್ಲಿ ಇನ್ನಿಂಗ್ಸ್​ ಉದ್ಧಕ್ಕೂ ರಾಜಸ್ತಾನ್​ ಬೌಲರ್​ಗಳ ಬೆಂಡೆತ್ತಿದ್ರು. ಬರೋಬ್ಬರಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಕ್ರೀಸ್​ನಲ್ಲಿದ್ದ ಕೊಹ್ಲಿ ಬ್ಯಾಕ್​ ಟು ಬ್ಯಾಕ್​​​ ಬೌಂಡರಿಗಳ ಸುರಿಮಳೆಗೈದರು

ಕೊಹ್ಲಿ ಆಡಿದ 67 ಬಾಲ್​ನಲ್ಲಿ ಬರೋಬ್ಬರಿ 4 ಸಿಕ್ಸರ್​​, 9 ಫೋರ್​ಗಳ ಸಮೇತ 100 ರನ್​ ಗಳಿಸಿದ್ರು. 2024ರ ಐಪಿಎಲ್​ ಸೀಸನ್​ನಲ್ಲಿ ಮೊದಲ ಶತಕ ಸಿಡಿಸಿದ ಬ್ಯಾಟರ್​ ಎನಿಸಿಕೊಂಡರು ಕೊಹ್ಲಿ. ಇವರ ಸ್ಟ್ರೈಕ್​ ರೇಟ್​​ 150ಕ್ಕೂ ಹೆಚ್ಚು ಇತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು