ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌; ನಾಲ್ವರ ಬಂಧನ

ಜೈಪುರ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗ3ದ ಘಟನೆ ರಾಜಸ್ಥಾನದ ಕೋಚಿಂಗ್ ಹಬ್ ಕೋಟಾದಲ್ಲಿ ನಡೆದಿದೆ. ಸದ್ಯ ಆರೋಪಿಗಳನ್ನ ಬಂಧಿಸಲಾಗಿದೆ.

ಆರೋಪಿಗಳು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್‌ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದಲ್ಲಿ ಓರ್ವ ಆರೋಪಿಯ ಪರಿಚಯವಾಗಿತ್ತು ಆತನೆ ಕರೆಸಿಕೊಂಡಿದ್ದ ಎನ್ನಲಾಗಿದೆ.

Gayathri SG

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

30 seconds ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

17 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

48 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

1 hour ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago