ರಾಜಸ್ತಾನ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 14 ನೇ ಕಂತಿಗೆ ರೈತರಿಗೆ ಗುರುವಾರ ಪ್ರಧಾನಿ ಮೋದಿ ಅವರು ಸಂತಸದ ಸುದ್ದಿ ನೀಡಿದ್ದಾರೆ. ಇಂದು ಜುಲೈ 27ರ ಇಂದು ರಾಜಸ್ತಾನದ ಸಿಕರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಪಿಎಂ ಕಿಸಾನ್ ಯೋಜನೆಯ ಹಣ ಬಡುಗಡೆ ಮಾಡಿದ್ದು, 9 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ತಲಾ 2000 ರೂಪಾಯಿ ಜಮೆ ಆಗಿದೆ.
ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣವನ್ನು ಅರ್ಹ ರೈತ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಕೇಂದ್ರ ಸರ್ಕಾರವು ಒಟ್ಟು 17,000 ಕೋಟಿಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಿದೆ. ಈ ಹಿಂದಿನ 13ನೇ ಕಂತಿನ ಹಣ ಇದೇ ವರ್ಷ 2023ರ ಫೆಬ್ರುವರಿಯಂದು ಬಿಡುಗಡೆ ಮಾಡಲಾಗಿತ್ತು.
ಅರ್ಹ ರೈತರ ಫಲಾನುಭವಿಗಳು ಹಣ ಬಂದಿದೆಯೇ ಇಲ್ಲವೋ ಎಂದು ಪರಿಶೀಲಿಸಲು ಮೊದಲು ನೀವ ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ www.pmkisan.gov.in ಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…