News Karnataka Kannada
Friday, May 17 2024
ರಾಜಸ್ಥಾನ

ರಾಜಸ್ಥಾನ: ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರು ಸಾವು

Woman killed in accident, son Ashwin and husband critically injured
Photo Credit :

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ.

ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ರಾಜಸ್ಥಾನದ ಪಾಲಿಯಲ್ಲಿ ನಡೆದ ಅಪಘಾತ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ ನಾನು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು