News Karnataka Kannada
Thursday, May 02 2024
ರಾಜಸ್ಥಾನ

ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನಕ್ಕೆ ಮೊದಲ ಸ್ಥಾನ ಎಂದಿದ್ದ ಸಚಿವ ವಜಾ

Rajasthan tops list in crimes against women, says minister sacked
Photo Credit : IANS

ಜೈಪುರ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆಯ ಬಗ್ಗೆ ಮಾತನಾಡುವ ಮೊದಲು ನಮ್ಮ ರಾಜ್ಯ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದಿದ್ದ ರಾಜಸ್ಥಾನದ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ರಾಜೇಂದ್ರ ಸಿಂಗ್ ಗುಢಾ ಅವರನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ ರಾತ್ರಿ ವಜಾಗೊಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜೇಂದ್ರ ಸಿಂಗ್ ಗುಢಾ ನನ್ನ ಹೇಳಿಕೆಗೆ ಈಗಲೂ ಬದ್ಧ. ಮಹಿಳಾ ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ. ಲೋಪಗಳನ್ನು ಸರಿಪಡಿಸುವ ಬದಲು ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ ಎಂಬುದನ್ನು ಎಲ್ಲಾ ದಾಖಲೆಗಳು ಹೇಳುತ್ತವೆ ಎಂದು ರಾಜೇಂದ್ರ ಸಿಂಗ್ ಗುಢಾ ಪುನರುಚ್ಚರಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು