Categories: ದೇಶ

“ರಾಮ ಮಂದಿರ”ದ ನೇರಪ್ರಸಾರ ತಡೆಯುವಂತಿಲ್ಲ: ತ.ನಾಡಿಗೆ ಸುಪ್ರೀಂ ಚಾಟಿ

ದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ ಸುಪ್ರೀಂ, ನೇರ ಪ್ರಸಾರದ ಕೋರಿಕೆಗಳನ್ನು ತಿರಸ್ಕರಿಸಬೇಡಿ ಎಂದು ಹೇಳಿದೆ. ಇತರ ಸಮುದಾಯದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದನ್ನು ತಡೆಯುವುದು ಅಥವಾ ಅನುಮತಿ ನೀಡದಿರುವುದು ತಪ್ಪು ಎಂದು ಹೇಳಿದೆ. ಈ ಬಗ್ಗೆ ಸರಿಯಾದ ಕಾರಣ ಇದ್ದರೆ ತಿಳಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಹೇಳಿದೆ.

 

 

Ashitha S

Recent Posts

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

12 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

13 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

18 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

29 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

41 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

46 mins ago