Categories: ದೇಶ

ಅತ್ಯಾಚಾರ ಆರೋಪಿ ‘ರಾಮ್ ರಹೀಮ್’ ಮತ್ತೆ ಜೈಲಿನಿಂದ ಬಿಡುಗಡೆ

ಹೊಸದಿಲ್ಲಿ: ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ ಮತ್ತೆ ಪೆರೋಲ್‌ ಮಂಜೂರಾಗಿದೆ. ಈ ಹಿನ್ನೆಲೆ ಜೈಲಿನಿಂದ ಬಿಡುಗಡೆಯಾಗ್ತಿದ್ದು, 50 ದಿನಗಳ ಕಾಲ ಜೈಲಿನಿಂದ ಹೊರಗಿರಲಿದ್ದಾರೆ ಎಂದೂ ತಿಳಿದುಬಂದಿದೆ.

ಅಲ್ಲದೆ, ಇದು ಕಳೆದ 24 ತಿಂಗಳುಗಳಲ್ಲಿ ರಾಮ್ ರಹೀಮ್ ಸಿಂಗ್ ಅವರ 7ನೇ ಪೆರೋಲ್ ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ 9ನೆಯದು ಎಂದೂ ವರದಿಯಾಗಿದೆ. ಹರ್ಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರೋ ರಾಮ್ ರಹೀಮ್ ಸಿಂಗ್ ಕಳೆದ ವರ್ಷ 3 ಸಲ ಪೆರೋಲ್‌ನಲ್ಲಿ, ಅಂದರೆ ಬರೋಬ್ಬರಿ 91 ದಿನಗಳ ಕಾಲ ಬಿಡುಗಡೆಯಾಗಿದ್ದರು.

ನವೆಂಬರ್‌ನಲ್ಲಿ 21 ದಿನ, ಜುಲೈನಲ್ಲಿ 30 ದಿನಗಳು ಮತ್ತು ಜನವರಿಯಲ್ಲಿ ಡೇರಾ ಸಚ್ಚಾ ಸೌದಾ ಮಾಜಿ ಮುಖ್ಯಸ್ಥ ಶಾ ಸತ್ನಾಮ್ ಜನ್ಮ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು 40 ದಿನ ಬಿಡುಗಡೆಯಾಗಿದ್ದರು.

 

 

Ashitha S

Recent Posts

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

4 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

5 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

28 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

39 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

47 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

49 mins ago