Categories: ದೇಶ

ಘಾಜಿಯಾಬಾದ್ ಮರುನಾಮಕರಣಕ್ಕೆ ಸಜ್ಜಾದ ಯೋಗಿ: ಯಾವ ಹೆಸರು ಬೆಸ್ಟ್‌ ?

ಲಕ್ನೋ: ಘಾಜಿಯಾಬಾದ್ ನಗರದ ಹೆಸರು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದ ಹಿಂದೂ ಸಂಘಟನೆಗಳ ಆಗ್ರಹವನ್ನು ಪರಿಗಣಿಸಿರುವ ಘಾಜಿಯಾಬಾದ್ ಪಾಲಿಕೆ ಮಂಗಳವಾರ ಮೊಟ್ಟಮೊದಲ ಬಾರಿಗೆ ಹೆಸರು ಬದಲಾವಣೆಯ ಪ್ರಸ್ತಾವವನ್ನು ಸಭೆಯ ಕಾರ್ಯಸೂಚಿಯಲ್ಲಿ ಪ್ರಕಟಿಸಿದೆ.

ಹೀಗಾಗಿ ಘಾಜಿಯಾಬಾದ್ ನಗರದ ಹೆಸರು ಮರುನಾಮಕರಣಕ್ಕೆ ಯೋಗಿ ಆದಿತ್ಯನಾಥ್‌ ಸರ್ಕಾರ ಮುಂದಾಗಿದೆ

ನಗರಕ್ಕೆ “ಗಜನಗರ ಅಥವಾ ಹರನಂದಿ” ನಗರ ಎಂಬ ಹೆಸರುಗಳ ಪೈಕಿ ಒಂದನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಈ ಎನ್ ಸಿಆರ್ ಜಿಲ್ಲೆಯ ಮರುನಾಮಕರಣ ಪ್ರಸ್ತಾವವನ್ನು ಬಿಜೆಪಿ ಪಾಲಿಕೆ ಸದಸ್ಯ ಮಂಡಿಸಿದ್ದು, ಮರುನಾಮಕರಣದ ಪರ ವಾತಾವರಣ ಇರುವ ಹಿನ್ನೆಲೆಯಲ್ಲಿ ಇದನ್ನು ಕಾರ್ಯಸೂಚಿಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

Ashitha S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

20 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

48 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago