ದೇಶ

“ಸಿಎಎ” ಪೌರತ್ವ ಪಡೆಯುವ ಜನರಿಗಾಗಿ ಪ್ರತ್ಯೇಕ ವೆಬ್ ಪೋರ್ಟಲ್ ಆರಂಭ

ನವದೆಹಲಿ: “ಪೌರತ್ವ ತಿದ್ದುಪಡಿ ಕಾಯ್ದೆ” ಜಾರಿಗೆಯ ಘೋಷಣೆಯ ಬೆನ್ನಲ್ಲೇ ಭಾರತದ ಪೌರತ್ವ ಪಡೆಯುವ ಅರ್ಹತೆಯನ್ನು ಹೊಂದಿರುವ ಜನರಿಗಾಗಿ ಕೇಂದ್ರ ಗೃಹ ಸಚಿವಾಲಯವು ಪ್ರತ್ಯೇಕ ವೆಬ್ ಪೋ ರ್ಟಲ್ ಆರಂ ಭಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ 2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಕೇಂದ್ರವು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ.ಇದೀಗ ವೆಬ್ ಪೋರ್ಟಲ್ ಆರಂಭಿಸಲಾಗಿದೆ. ವೆಬ್ ಪೋರ್ಟಲ್ ಲಿಂಕ್ indiancitizenshiponline.nic.in ಪೌರತ್ವ ಕೋರುವ ಅರ್ಜಿಗಳನ್ನು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕಿದೆ. ಶೀಘ್ರದಲ್ಲಿ ಸಿಎಎ-2019 ಮೊಬೈಲ್ ಆ್ಯಪ್ ಅನ್ನು ಕೂಡ ಬಿಡುಗಡೆ ಮಾಡುವುದಾಗಿ ತಿಳಿಸಲಾಗಿದೆ.

Ashitha S

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

15 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

34 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

50 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago