ಸಿಕ್ಕಿಂ ಪ್ರವಾಹ: ಹಿರಿಯ ಟಾಲಿವುಡ್ ನಟಿ ನಾಪತ್ತೆ

ಸಿಕ್ಕಿಂ: ಭಾರತೀಯ ಸೈನಿಕರು ಸೇರಿದಂತೆ 40 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಸಿಕ್ಕಿಂನ ಪ್ರವಾಹದಲ್ಲಿ ಟಾಲಿವುಡ್ ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಅಮೇರಿಕಾದಲ್ಲಿ ನೆಲೆಸಿರುವ ಅವರ ಮಗಳು ನಬಿತಾ ತನ್ನ ತಾಯಿಯನ್ನು ಪತ್ತೆಹಚ್ಚಲು ಸಹಾಯ ಮಾಡುವಂತೆ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹೈದರಾಬಾದ್‌ ಮೂಲದ ನಟಿ ಇತ್ತೀಚೆಗೆ ಸಿಕ್ಕಿಂಗೆ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಅ.3 ರಂದು ತಾಯಿಯೊಂದಿಗೆ ಕೊನೆಯ ಬಾರಿ ಮಾತನಾಡಿದ್ದೆ, ಅದಾದ ಬಳಿಕ ಅವರ ಕುರಿತ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಮಗಳು ನಬಿತಾ ಅಳಲು ತೋಡಿಕೊಂಡಿದ್ದಾರೆ.

ಸಿಕ್ಕಿಂ ಪ್ರವಾಹದಿಂದಾಗಿ ಏಳು ಸೈನಿಕರು ಸೇರಿದಂತೆ 26 ಜನರು ಸಾವನ್ನಪ್ಪಿದ್ದಾರೆ. ಇನ್ನು ತೀಸ್ತಾ ನದಿಯ ಪ್ರವಾಹದಲ್ಲಿ ನಾಪತ್ತೆಯಾಗಿರುವ 142 ಜನರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Sneha Gowda

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

4 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

17 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

41 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago