Categories: ದೇಶ

ನಮಾಜ್‌ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮತ್ತೆ ಮೂವರ ಬಂಧನ

ಅಹಮದಾಬಾದ್: ಬಂಧಿತ ಆರೋಪಿಗಳನ್ನು ಅಹಮದಾಬಾದ್ ನಿವಾಸಿಗಳಾದ ಕ್ಷಿತಿಜ್ ಪಾಂಡೆ (22), ಜಿತೇಂದ್ರ ಪ: ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಮಾಜ್ ಮಾಡಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಮತ್ತೆ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಟೇಲ್ (31) ಮತ್ತು ಸಾಹಿಲ್ ದುಧಾತಿಯಾ (21) ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿ ಇದುವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಭಾನುವಾರ ಹಿತೇಶ್‌ ಮೆವಾಡಾ ಮತ್ತು ಭರತ್ ಪಟೇಲ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಗುಂಪೊಂದು ಶನಿವಾರ ರಾತ್ರಿ ಹಾಸ್ಟೆಲ್‌ಗೆ ನುಗ್ಗಿ ದಾಂದಲೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಘೋಷಣೆ ಕೂಗುತ್ತಾ ಹಾಸ್ಟೆಲ್‌ಗೆ ನುಗ್ಗಿದ ಕೆಲವರು ಕಲ್ಲೆಸೆಯುವ ಮತ್ತು ಬೈಕ್‌ಗಳಿಗೆ ಹಾನಿ ಮಾಡುವ ದೃಶ್ಯ ವಿಡಿಯೊದಲ್ಲಿದೆ.’20-25 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

Nisarga K

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

3 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

4 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

8 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

18 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

24 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

39 mins ago