News Karnataka Kannada
Friday, April 12 2024
Cricket
ತಮಿಳುನಾಡು

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲು ಅವಕಾಶ ನೀಡುವುದಿಲ್ಲ; ಅಣ್ಣಾಮಲೈ

Annamalai
Photo Credit :

ಚೆನ್ನೈ : ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಕಾಂಗ್ರೆಸ್‌ 40 ವರ್ಷಗಳಿಂದ ಹಿಂದಿ ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡುತ್ತಲೇ ಬಂದಿದೆ ಎಂದು ಅವರು ದೂರಿದ್ದಾರೆ.

ಶಿಕ್ಷಣ, ಕೆಲಸದ ಉದ್ದೇಶಕ್ಕಾಗಿ ಬೇಕಾದರೆ ಹಿಂದಿ ಕಲಿಯಬಹುದು. ಆದರೆ, ಅದುವೇ ಕಡ್ಡಾಯ ಎಂದು ಹೇರಲಾಗದು. ಭಾರತೀಯರು ಎನ್ನುವುದನ್ನು ಸಾಬೀತು ಮಾಡುವುದಕ್ಕಾಗಿ ಭಾಷೆಯನ್ನು ಕಲಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹಿಂದಿಯೇ ಪ್ರಧಾನ ಭಾಷೆಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಒಪ್ಪಿರಲಿಲ್ಲ ಎಂದು ಅಣ್ಣಾಮಲೈ ಹೇಳಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು