ತಮಿಳುನಾಡಿನಲ್ಲಿ ಹವಾಮಾನ ವೈಪರಿತ್ಯ: 8 ವಿಮಾನಗಳ ಸಂಚಾರ ರದ್ದು

ತಮಿಳುನಾಡಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ವೇಳೆ ಹವಾಮಾನ ವೈಪರಿತ್ಯದ ಕಾರಣ ವಿಮಾನ ಸಂಚಾರವನ್ನೂ ರದ್ದುಗೊಳಿಸಲಾಗಿದೆ.

ಚೆನ್ನೈ ವಿಮಾನ ನಿಲ್ದಾಣದಿಂದ ಮದುರೈ, ಮುಂಬೈ, ತಿರುಚಿನಾಪಲ್ಲಿ ಹಾಗೂ ಶಾರ್ಜಾಹ್ ಗೆ ನಿಗದಿಯಾಗಿದ್ದ ವಿಮಾನಗಳ ಸಂಚಾರ ರದ್ದಾಗಿವೆ.

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಬಿರುಗಾಳಿ ಏಳುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಚೆನ್ನೈ ಮತ್ತು ಇತರ ಎಂಟು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಲಾಗಿದೆ.

ಮಳೆಯ ಅಬ್ಬರಕ್ಕೆ 538ಕ್ಕೂ ಹೆಚ್ಚು ಗುಡಿಸಲುಗಳಿಗೆ ಹಾನಿಯಾಗಿದೆ. ತಮಿಳುನಾಡಿನ ತಿರುವಳ್ಳೂರ್, ಕಾಂಚೀಪುತಂ, ಕೊಡಂಬಕ್ಕಂ, ಅಶೋಕ್ ನಗರಗಳಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ.

ಚೆನ್ನೈನ ಐದು ತಂಡಗಳು ಸೇರಿದಂತೆ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ರಕ್ಷಣಾ ಕಾರ್ಯಾ ನಡೆಸುತ್ತಿವೆ.

Sneha Gowda

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

6 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

25 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

35 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago