ಒಂದು ರಾಷ್ಟ್ರ, ಒಂದು ನೋಂದಣಿಗೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ವಿರೋಧ

ಚೆನ್ನೈ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಒಂದು ರಾಷ್ಟ್ರ, ಒಂದು ನೋಂದಣಿ’ ಯೋಜನೆಯನ್ನು ವಿರೋಧಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಒಂದೇ ಆಡಳಿತದ ಅಡಿಯಲ್ಲಿ ರಾಷ್ಟ್ರವನ್ನು ತರಲು ಯತ್ನಿಸುವುದು ಮತ್ತು ಏಕಸ್ವಾಮ್ಯ ಸಾಧಿಸಲು ಬಿಜೆಪಿ ಮುಂದಾಗಿದೆ ಎಂದು ತಮಿಳುನಾಡು ಸಿಎಂ ಆರೋಪಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿರುವ ‘ಒಂದು ರಾಷ್ಟ್ರ, ಒಂದು ನೋಂದಣಿ’ಯಂತಹ ಕಾರ್ಯಕ್ರಮಗಳ ಮೂಲಕ ಬಿಜೆಪಿ ತನ್ನ ಅಜೆಂಡಾವನ್ನು ರಾಷ್ಟ್ರದ ಜನರ ಮೇಲೆ ಹೇರುತ್ತಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಇದರಿಂದ ಜನರಿಗೆ ಏನೂ ಪ್ರಯೋಜನವಾಗದು ಎಂದಿರುವ ಸ್ಟಾಲಿನ್, ಈ ಬಗ್ಗೆ ಸುಮಾರು 50ಕ್ಕೂ ಅಧಿಕ ನಾಯಕರಿಗೆ ಪತ್ರ ಬರೆದಿದ್ದಾರೆ.

Swathi MG

Recent Posts

ಮೋದಿ ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದ ಅಮಿತ್‌ ಶಾ

ಮೋದಿ  ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

11 mins ago

ಪೆನ್‌ಡ್ರೈವ್‌ ಹಂಚಿಕೆ : ಹಾಸನದ 18 ಕಡೆಗೆ ಎಸ್‌ಐಟಿ ದಾಳಿ

ಸಂಸದ ಪ್ರಜ್ಡಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ ಸಂಬಂಧ ಮಂಗಳವಾರದಿಂದ ಬುಧವಾರ…

12 mins ago

ದುಬೈನಲ್ಲಿ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆಯಿಂದ ಮೇ 26ರಂದು ʼದುಬೈ ಡ್ಯಾನ್ಸ್ ಕಪ್ -2024ʼ ಆಯೋಜನೆ

1985 ರಲ್ಲಿ ಆರಂಭವಾದ ದುಬೈನ ಮೊಟ್ಟ ಮೊದಲ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಎಂದು ಪ್ರಖ್ಯಾತಿ ಪಡೆದಿರುವ ಕರ್ನಾಟಕ ಸಂಘ ದುಬೈ…

42 mins ago

ಪ್ರಿಯತಮನೊಂದಿಗೆ ವಿಪರೀತ ಶೋಕಿ : ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌

ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ…

47 mins ago

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…

54 mins ago

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ : ಓರ್ವ ಸಾವು, 13 ಮಂದಿ ಗಾಯ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್‌ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…

1 hour ago