News Karnataka Kannada
Monday, April 29 2024
ತಮಿಳುನಾಡು

ಗ್ಯಾಸ್ ಸಿಲಿಂಡರ್ ಸ್ಫೋಟ;5 ಕ್ಕೇರಿದ ಮೃತರ ಸಂಖ್ಯೆ

Fire Iran 13072021
Photo Credit :

ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಸ್ಫೋಟದ ರಭಸಕ್ಕೆ ಮನೆ ಸಂಪೂರ್ಣ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಇಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 10 ಜನರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಪರಿಣಾಮ ಅಕ್ಕ-ಪಕ್ಕದ ಮನೆಗಳಿಗೂ ಹಾನಿಯಾಗಿವೆ.

ಸೇಲಂ ನ ಕರುಂಗಳಪಟ್ಟಿ ಎಂಬಲ್ಲಿ ರಾಜಲಕ್ಷ್ಮಿ ಎಂಬುವವರು ಮನೆಯಲ್ಲಿ ಚಹಾ ಮಾಡಲೆಂದು ಸ್ಟವ್ ಆನ್ ಮಾಡುತ್ತಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡು ರಾಜಲಕ್ಷ್ಮಿ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು