News Karnataka Kannada
Thursday, May 02 2024
ತಮಿಳುನಾಡು

ಚೆನ್ನೈ ಉಪನಗರ: 2 ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್

Man resorts to suicide coming under moving train
Photo Credit :

ಚೆನ್ನೈ: ಕೊರೋನಾ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಎರಡು ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್ ನೀಡಲಾಗುವುದು.ಚೆನ್ನೈ ಉಪನಗರ ರೈಲು ಸೇವೆ ಪ್ರಯಾಣಿಕರಿಗೆ ಎರಡು ಕಡ್ಡಾಯಗೊಳಿಸಲಾಗಿದೆ.

ಜನವರಿ 10 ರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಜನವರಿ 31 ರವರೆಗೆ ಜಾರಿಯಲ್ಲಿರುತ್ತದೆ.ಎರಡು ಡೋಸ್ ಪಡೆದ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ಹೊಂದಿದವರು ಮಾತ್ರ ಪ್ರಯಾಣಿಸಲು ಅನುಮತಿ ಇರುತ್ತದೆ. ರೈಲ್ವೇ ನಿಲ್ದಾಣ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು.ಕೋವಿಡ್ ಮಾರ್ಗಸೂಚಿಗಳನ್ನು ಪ್ರಯಾಣಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ರೈಲ್ವೇಯಿಂದ ಮಾಹಿತಿ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು