News Karnataka Kannada
Wednesday, May 01 2024
ತಮಿಳುನಾಡು

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ ಸಾಧ್ಯತೆ

Heavy Rain 15 7 21
Photo Credit :

ಚೆನ್ನೈ: ತಮಿಳುನಾಡಿನಲ್ಲಿ ಈ ತಿಂಗಳ ಅಂತ್ಯದ ವರೆಗೂ ಭಾರೀ ಮಳೆ ನಿಶ್ಚಿತ ಎಂದು ಹವಾಮಾನ ಇಲಾಖೆ ಹೇಳಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗ‌ಳಲ್ಲಿ ನ. 26ರಿಂದ 29ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ತಮಿಳುನಾಡಿನ ದಕ್ಷಿಣ ಭಾಗ ದಲ್ಲಿ ಭಾರೀ ಮಳೆಯಾಗಲಿದ್ದು, ಅನಂತರ ಅದು ರಾಜ್ಯದ ಉತ್ತರ ಭಾಗ ವನ್ನೂ ಆವರಿಸಲಿದೆ.

ಇದೇವೇಳೆ ಬೆಂಗಳೂರು, ಚಿಕ್ಕಮಗಳೂರು, ದ. ಕ., ಕೊಡಗು, ಉಡುಪಿ, ಉ.ಕ., ಮೈಸೂರು, ಮಂಡ್ಯಗಳಲ್ಲಿ ಡಿ. 1ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು