ತಮಿಳುನಾಡಿನೊಂದಿಗೆ ಕೇಂದ್ರ ಇಂಗ್ಲಿಷ್‌ನಲ್ಲೇ ಸಂವಹನ ಮಾಡಬೇಕು: ಮದ್ರಾಸ್‌ ಹೈಕೋರ್ಟ್

ಮದ್ರಾಸ್‌ : ಇನ್ಮುಂದೆ ತಮಿಳುನಾಡಿನೊಂದಿಗೆ ಸಂವಹನ ನಡೆಸುವಾಗ ಇಂಗ್ಲಿಷ್ ಭಾಷೆಯನ್ನು ಅಧಿಕೃತವಾಗಿ ಬಳಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ನ ಮದುರೈ ಪೀಠ ಆದೇಶ ಹೊರಡಿಸಿದೆ.

“ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳೊಂದಿಗೆ ಸಂವಹನ ನಡೆಸಲು ಇಂಗ್ಲಿಷ್‌ ಭಾಷೆಯನ್ನೇ ಬಳಸಬೇಕು. ಹಿಂದಿಯನ್ನು ಬಳಸುವಂತಿಲ್ಲ” ಎಂದು ಹೈಕೋರ್ಟ್‌ನ ಪೀಠವು ಕಳೆದ ತಿಂಗಳು ಆದೇಶ ಹೊರಡಿಸಿದ್ದು, ಇದೀಗ ಈ ಆದೇಶದ ಪ್ರತಿಯನ್ನು ಬಹಿರಂಗ ಮಾಡಲಾಗಿದೆ.

ಮಧುರೈ ಲೋಕಸಭಾ ಕ್ಷೇತ್ರದ ಸಂಸದ ಸು. ವೆಂಕಟೇಶನ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಹೀಗೆ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎನ್‌. ಕಿರುಬಾಕರನ್ (ಪ್ರಸ್ತುತ ನಿವೃತ್ತರು) ಮತ್ತು ಎಂ. ದುರೈಸ್ವಾಮಿ ಅವರು, ಅಧಿಕೃತ ಭಾಷೆಗಳ ಕಾಯಿದೆ 1963 ಹಾಗೂ ಅಧಿಕೃತ ಭಾಷೆಗಳ ನಿಯಮಗಳ 1976ರ ಅನ್ವಯ ಕೇಂದ್ರ ಸರ್ಕಾರವು ನಡೆದುಕೊಳ್ಳಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Sneha Gowda

Recent Posts

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

28 seconds ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

23 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

34 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

53 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

55 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago