ತಮಿಳುನಾಡು: ದೇವರ ದರ್ಶನಕ್ಕೆ ಹೊರಟಿದ್ದ 7 ಮಂದಿ ಸಾವು

ಚೆನ್ನೈ : ತಮಿಳುನಾಡಿನ ತಿರುಪತ್ತೂರಿನಲ್ಲಿ ಟ್ರಕ್ ಕಣಿವೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ತಿರುಪತ್ತೂರ್ ಜಿಲ್ಲೆಯ ಸೆಂಬರೈ ಗ್ರಾಮದ ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಪ್ರಯಾಣಿಕರು ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಪಿಕ್ ಅಪ್ ಟ್ರಕ್ ಕಣಿವೆಗೆ ಬಿದ್ದಿದ್ದರಿಂದ 7 ಜನ ಸಾವನ್ನಪ್ಪಿದ್ದಾರೆ ಎಂದು ತಮಿಳುನಾಡು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,

ಅಪಘಾತಕ್ಕೆ ಕಾರಣವಾದ ಘಾಟ್ ರಸ್ತೆಯಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Gayathri SG

Recent Posts

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

14 mins ago

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…

19 mins ago

ನಿಯಂತ್ರಣ ಕಳೆದುಕೊಂಡ ‘ಅಮಿತ್ ಶಾ’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…

26 mins ago

ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ…

37 mins ago

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…

1 hour ago

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

1 hour ago