ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಬೇಡ : ಸದ್ಗುರು

ಕೊಯಮತ್ತೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಬೇಡ ಎಂದು ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ. ಪಟಾಕಿ ನಿಷೇಧದ ಬದಲು ಪರ್ಯಾಯವಾಗಿ ಸರಳ ಯೋಜನೆ ರೂಪಿಸಬಹುದು ಎಂದು ಅವರು ಹೇಳಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂದೇಶ ನೀಡಿದ ಅವರು, ‘ಮಕ್ಕಳು ಪಟಾಕಿಯ ಆನಂದ ಅನುಭವಿಸುವುದನ್ನು ತಡೆಯಲು ವಾಯು ಮಾಲಿನ್ಯದ ಕುರಿತಾದ ಕಾಳಜಿ ಸಕಾರಣವಲ್ಲ. ನಿಮ್ಮನ್ನು ಕತ್ತಲೆಗೆ ತಳ್ಳಬಲ್ಲ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂತೋಷ, ಪ್ರೀತಿ ಮತ್ತು ಪ್ರಜ್ಞೆಯನ್ನು ಬೆಳಗುವುದು ಬಹು ಮುಖ್ಯ. ಮಾನವೀಯತೆಯ ಪೂರ್ಣ ವೈಭವವನ್ನು ಬೆಳಗಿಸಿ’ ಎಂದು ಅವರು ಹೇಳಿದ್ದಾರೆ.

ಈ ವರ್ಷ ಕಾಳಿ ಪೂಜೆ, ದೀಪಾವಳಿ ಮತ್ತು ಇತರ ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳನ್ನು ನಿಷೇಧಿಸುವ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿತ್ತು. ಪಟಾಕಿ ಮಾರಾಟಕ್ಕೆ ನಿಷೇಧ ಹೇರಲು ಸಾಧ್ಯವಿಲ್ಲ. ಆದರೆ ಕಡಿಮೆ ಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತ್ತು.

Gayathri SG

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

5 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

23 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

46 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago