News Karnataka Kannada
Monday, April 29 2024
ತಮಿಳುನಾಡು

ಜಲ್ಲಿಕಟ್ಟು ಸ್ಪರ್ಧೆಯಲ್ಲಿ 2 ಮೃತ್ಯು ; 70 ಮಂದಿಗೆ ಗಾಯ

New Project 2024 01 17t165752.044
Photo Credit : News Kannada

ತಮಿಳುನಾಡು: ಜಲ್ಲಿಕಟ್ಟು ಕ್ರೀಡೆಯ ಮಂಜುವಿರಾಟ್ಟು ವೇಳೆ ಇಬ್ಬರ ಪೈಕಿ ಅಪ್ರಾಪ್ತರೊಬ್ಬ ಮೃತಪಟ್ಟಿದ್ದು, 70 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಮೃತರು ವಲೈಯಂಪಟ್ಟಿ ಮೂಲದ 11 ವರ್ಷದ ರವಿ ಮತ್ತು 35 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ.ಜಿಲ್ಲಾಧಿಕಾರಿ ಆಶಾ ಅಜಿತ್, ಕ್ಷೇತ್ರದ ಸಂಸದ ಕಾರ್ತಿ ಪಿ.ಚಿದಂಬರಂ, ಡಿಎಂಕೆ ಸಚಿವ ಪೆರಿಯಕರುಪ್ಪನ್ ಅವರ ಸಮ್ಮುಖದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 271 ಹೋರಿಗಳು ಮತ್ತು 81 ಗೂಳಿ ಹಿಡಿಯುವವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು